ಯಾದಗಿರಿಯ ಶೊರಾಪುರ್ ತಾಲೂಕಿನ ಏವೂರ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 12 ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಯಾದಗಿರಿಯ ಶೊರಾಪುರ್ ತಾಲೂಕಿನ ಏವೂರ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 12 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಒಟ್ಟು 17ಸ್ಥಾನಗಳಿಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ರಾಜ್ಯ ವೀರ ರಾಯಪ್ಪ ರಾಜು ಹಾಗೂ ವಿಜಯರೆಡ್ಡಿ ಪಾಟೀಲ್ ನೇತೃತ್ವದಲ್ಲಿ 12 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ವಿಠ್ಠಲ್ , ಶಿವಲೀಲಾ ಶಿವಯೋಗಪ್ಪ , ರೇಣುಕಾ ಸೇರಿದಂತೆ ಇತರರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಅಭ್ಯರ್ಥಿಗಳು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.